ಬೆಂಗಳೂರು, ನವೆಂಬರ್ 21: ನಡೆದಿದ್ದ 7.11 ಕೋಟಿ ರಾಬರಿ ಪ್ರಕರಣ ಸಂಬಂಧ ಬೆಂಗಳೂರು ಕೋಟಿ ರೂ. 5.30. ಹಣವನ್ನು ಆಂಧ್ರದಲ್ಲಿ ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಕೃತ್ಯಕ್ಕೆ ಬಳಸಲಾಗಿದ್ದ ಇನ್ನೋವಾ ಕಾರನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಜೊತೆಗೆ, ಕೇಸ್ ನ ಪ್ರಮುಖ ಆರೋಪಿಗಳಾದ ಗೋವಿಂದಪುರ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಅಣ್ಣಪ್ಪ ಮತ್ತು ಸಿಎಂಎಸ್ ಕಂಪನಿಯ ಮಾಜಿ ಉದ್ಯೋಗಿ ಜೇವಿಯರ್ ಅವರನ್ನು ಬಂಧಿಸಲಾಗಿದೆ. ಉಳಿದ ಹಣ ಮತ್ತು ಆರೋಪಿಗಳ ಪತ್ತೆಗೆ ಪೊಲೀಸರ ಶೋಧ ಕಾರ್ಯ ತೀವ್ರಗೊಂಡಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.