Headlines

ಧಾರವಾಡದಲ್ಲೊಂದು ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಧಾರವಾಡದಲ್ಲೊಂದು ಘೋರ ದುರಂತ:  ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ


ಬಾವಿಗೆ ಹಾರಿ ನಾಲ್ವರು ಆತ್ಮಹತ್ಯೆ

ಧಾರವಾಡ, (ನವೆಂಬರ್ 21): ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಧಾರವಾಡ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ನಡೆದಿದೆ. ಇಬ್ಬರು ಮಕ್ಕಳ ಸಮೇತ ದಂಪತಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಂದೆ ವಿಠ್ಠಲರಾವ್(85), ಪುತ್ರ ನಾರಾಯಣ ಶಿಂಧೆ(42) ಮಕ್ಕಳಾದ ಶಿವರಾಜ(12), ಶ್ರೀನಿಧಿ(10) ಮೃತ ದುರ್ವೈವಿಗಳು. ಕೌಟುಂಬಿಕ ಸಮಸ್ಯೆ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ, ಈ ಬಗ್ಗೆ ಧಾರವಾಡ ಗ್ರಾಮಾಂತರ ಪೊಲೀಸರ ಪರಿಶೀಲನೆಗೆ ಹಾಜರಾಗಿದ್ದಾರೆ.

ರಂದು ಪ್ರಕಟಿಸಲಾಗಿದೆ – 5:07 pm, ಶುಕ್ರ, 21 ನವೆಂಬರ್ 25



Source link

Leave a Reply

Your email address will not be published. Required fields are marked *