ಸಿದ್ದರಾಮಯ್ಯ, ಡಿಕೆಶಿ ಕುರ್ಚಿ ಫೈಟ್ ನಡುವೆ ರೇಸ್​ಗೆ ಮತ್ತೊಬ್ಬರ ಎಂಟ್ರಿ!

ಸಿದ್ದರಾಮಯ್ಯ, ಡಿಕೆಶಿ ಕುರ್ಚಿ ಫೈಟ್ ನಡುವೆ ರೇಸ್​ಗೆ ಮತ್ತೊಬ್ಬರ ಎಂಟ್ರಿ!


ಸಿದ್ದರಾಮಯ್ಯ, ಡಿಕೆಶಿ ಕುರ್ಚಿ ಫೈಟ್ ನಡುವೆ ರೇಸ್​ಗೆ ಮತ್ತೊಬ್ಬರ ಎಂಟ್ರಿ!

ಬೆಂಗಳೂರು, ನವೆಂಬರ್ 23: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆಗಳ ಕುರಿತು ಪ್ರತಿಕ್ರಿಯಿಸುತ್ತಾ, ನಾನು ಯಾವಾಗಲೂ ಸಿಎಂ ರೇಸ್‌ನಲ್ಲ ಎಂದು ಹೇಳಿದರು. 2013ರಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷನಾಗಿದ್ದಾಗ ಸರ್ಕಾರವನ್ನು ಅಧಿಕಾರಕ್ಕೆ ತರಲು ನಾನು ಎಲ್ಲರೂ ಒಟ್ಟಾಗಿ ಕೆಲಸ ಮಾಡಿದ್ದೇವೆ. ಆ ಸಂದರ್ಭದಲ್ಲಿ ನಾನು ಚುನಾವಣೆಯಲ್ಲಿ ಪರಾಭವಗೊಂಡಾಗ ಸಿಎಂ ಆಗುವ ಅವಕಾಶ ತಪ್ಪಿತ್ತು. ಸಿಎಂ ಕುರ್ಚಿ ವಿಚಾರದ ಬಗ್ಗೆ ಎಐಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ. ಖರ್ಗೆಯವರು ಕರ್ನಾಟಕದ ರಾಜಕಾರಣವನ್ನು 50 ವರ್ಷಗಳ ಅನುಭವದೊಂದಿಗೆ ಚೆನ್ನಾಗಿ ಬಲ್ಲವರಾಗಿದ್ದರು, ರಾಹುಲ್ ಗಾಂಧಿ ವಿದೇಶ ಪ್ರವಾಸದಿಂದ ಹಿಂದಿರುಗಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 



Source link

Leave a Reply

Your email address will not be published. Required fields are marked *