
ಬೆಳಗಾವಿ, ನವೆಂಬರ್ 23: ಕುಂದಾನಗರಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿ. 08 ರಿಂದ 19 ರ ವರೆಗೆ ಹತ್ತು ದಿನಗಳ ಕಾಲ ಚಳಿಗಾಲದ ಅಧಿವೇಶನ ಅಂದರೆ. ಈ ದಿನದ ಅಧಿವೇಶನಕ್ಕೆ ಎಲ್ಲಾ ರೀತಿಯ ಸಕಲ ಸಿದ್ಧತೆ ಪ್ರಾರಂಭವಾಗಿದೆ. ಸದ್ಯ ಸುವರ್ಣ ಸೌಧ ಕಟ್ಟಡವನ್ನು ಸಿದ್ಧಪಡಿಸುವ ಕಾರ್ಯ ಭರದಿಂದ ಸಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.