ಪೊಲೀಸ್​ ಕಿರುಕುಳಕ್ಕೆ ಆಟೋ ಡ್ರೈವರ್ ಆತ್ಮಹತ್ಯೆಗೆ ಯತ್ನ: ಸಿಡಿದೆದ್ದ ಆಟೋ ಚಾಲಕರು

ಪೊಲೀಸ್​ ಕಿರುಕುಳಕ್ಕೆ ಆಟೋ ಡ್ರೈವರ್ ಆತ್ಮಹತ್ಯೆಗೆ ಯತ್ನ: ಸಿಡಿದೆದ್ದ ಆಟೋ ಚಾಲಕರು

ಪೊಲೀಸ್​ ಕಿರುಕುಳಕ್ಕೆ ಆಟೋ ಡ್ರೈವರ್ ಆತ್ಮಹತ್ಯೆಗೆ ಯತ್ನ: ಸಿಡಿದೆದ್ದ ಆಟೋ ಚಾಲಕರು

ಚಿತ್ರದುರ್ಗ, ನವೆಂಬರ್ 23: ಪೊಲೀಸ್ ಕಿರುಕುಳದಿಂದ ಆಟೋ ಚಾಲಕ ಆತ್ಮಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಚಾಲಕರಿಂದ ಪ್ರತಿಭಟನೆ ನಡೆಸಲಾಯಿತು. ಈ ಕುರಿತು ಮಾತನಾಡಿದ ಆಟೋ ಚಾಲಕ ಸಂಘದ ಸದಸ್ಯ, ಟ್ರಾಫಿಕ್ ಪೊಲೀಸ್ ಪೇದೆಯೊಬ್ಬರು ಅಮಾಯಕ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿ, ಬಾಯಿಗೆ ಬಂದಂತೆ ಬೈದು, ಗಾಂಧಿ ವೃತ್ತದಲ್ಲಿ ಎಳೆದಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಘಟನೆಗೆ ಕಾರಣರಾದ ಪೊಲೀಸರನ್ನು ತಕ್ಷಣವೇ ಅಮಾನತುಗೊಳಿಸುವಂತೆ ಕಾಣುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *