ಮೈಸೂರು, ನವೆಂಬರ್ 24: ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಮೈಸೂರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು, ಡಿಕೆಶಿ ಶಿವಕುಮಾರ್ ಫೋಟೊ ಹಿಡಿದು 20ಕ್ಕೂ ಹೆಚ್ಚು ಶಬರಿಮಲ ಯಾತ್ರೆಗಳು ”ಡಿಕೆ ಶಿವಕುಮಾರ್ ಸಿಎಂ ಆಗಲಿ” ಎಂದು ಘೋಷಣೆ ಕೂಗಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ