
ಮಂಗಳೂರು, ನವೆಂಬರ್ 24: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಆರೋಪ ಪ್ರಕರಣ ಸಂಬಂಧ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 1 ಲಕ್ಷದ ಬ್ಯಾಂಡ್ ಒದಗಿಸುವುದು ಸೇರಿ 12 ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ.
(ಮಾಹಿತಿ ಅಪ್‌ಡೇಟ್ ಆಗುತ್ತಿದೆ)