ಬಿಗ್ ಬಾಸ್ ಮನೆಗೆ ಬಂದ ಮಾಜಿ ಸ್ಪರ್ಧಿಗಳು; ನಡೀತಿದೆ ದೊಡ್ಡ ಪಾರ್ಟಿ

ಬಿಗ್ ಬಾಸ್ ಮನೆಗೆ ಬಂದ ಮಾಜಿ ಸ್ಪರ್ಧಿಗಳು; ನಡೀತಿದೆ ದೊಡ್ಡ ಪಾರ್ಟಿ

ಬಿಗ್ ಬಾಸ್ ಮನೆಗೆ ಬಂದ ಮಾಜಿ ಸ್ಪರ್ಧಿಗಳು; ನಡೀತಿದೆ ದೊಡ್ಡ ಪಾರ್ಟಿ

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಪಾರ್ಟಿ ನಡೆಸಲು ಸಿದ್ಧತೆ ನಡೆದಿದೆ. ಅದಕ್ಕಾಗಿ ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿಗಳಾದ ಉಗ್ರಂ ಮಂಜು, ಮೋಕ್ಷಿತಾ, ಚೈತ್ರಾ, ರಜತ್, ತ್ರಿವಿಕ್ರಮ್ ಆಗಮಿಸಿದ್ದಾರೆ. ಇದರಿಂದ ಈ ವಾರದ ಆಟ ಮಜ ಮತ್ತಷ್ಟು ರಂಗಾಗಿರಲಿದೆ. ಯಾವ ರೀತಿಯಲ್ಲಿ ಈ ವಾರ ಇರುತ್ತದೆ ಎಂಬ ಕುತೂಹಲ ಮೂಡಿದೆ. ಅತಿಥಿಗಳು ಒಂದು ವಾರ ಇರಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *