ಮಂಗಳೂರ, ನವೆಂಬರ್ 26: ದಕ್ಷಿಣ ಕನ್ನಡ ರಥ ಜಿಲ್ಲೆಯ ಕಡಬದಲ್ಲಿರುವ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಉತ್ಸವವನ್ನು ಕಣ್ತುಂಬಿಕೊಳ್ಳಲು ಭಕ್ತಸಾಗರವೇ ಹರಿದು ಬಂದಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರು ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವದಲ್ಲಿ ಭಕ್ತಿಪೂರ್ವಕವಾಗಿ ಭಾಗವಹಿಸಿದರು. ಚಂಪಾಷಷ್ಠಿ ಮಹೋತ್ಸವವು ಕುಕ್ಕೆ ಸುಬ್ರಹ್ಮಣ್ ದೇವಸ್ಥಾನದ ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳು.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ