ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೀಸನ್ 5ರಲ್ಲಿ ವಿವಿಧ ರೀತಿಯ ಸ್ಪರ್ಧಿಗಳು ಬಂದಿದ್ದಾರೆ. ಬಿಗ್ ಬಾಸ್ ಒಟಿಟಿ ಸೀಸನ್ ಗೆ ಸ್ಪರ್ಧಿಯಾಗಿದ್ದ ನಂದು ಕೂಡ ಡಿಕೆಡಿ ವೇದಿಕೆ ಏರಿದ್ದಾರೆ. ಅವರು ಅದ್ಭತವಾಗಿ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಈ ಸಂದರ್ಭದ ಪ್ರೋಮೋನ ಜೀ ಕನ್ನಡ ವಾಹಿನಿ ಹಂಚಿಕೊಂಡಿದೆ. ಜೊತೆಗೆ, ಗೃಹಿಣಿ ಶ್ರೀದೇವಿ ಕೂಡ ಒಳ್ಳೆಯ ರೀತಿಯಲ್ಲಿ ಡ್ಯಾನ್ಸ್ ಮಾಡಿದ್ದಾರೆ. ಡ್ಯಾನ್ಸ್ ನೋಡಿ ಎಲ್ಲರೂ ಮೆಚ್ಚಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.