Headlines

Optical Illusion: ಅಡುಗೆ ಮನೆಯಲ್ಲಿ ಅಡಗಿರುವ ಇಲಿಯನ್ನು ಹುಡುಕಬಲ್ಲಿರಾ 

Optical Illusion: ಅಡುಗೆ ಮನೆಯಲ್ಲಿ ಅಡಗಿರುವ ಇಲಿಯನ್ನು ಹುಡುಕಬಲ್ಲಿರಾ 


ಆಪ್ಟಿಕಲ್ ಇಲ್ಯೂಷನ್ಚಿತ್ರ ಕ್ರೆಡಿಟ್ ಮೂಲ: ಸಾಮಾಜಿಕ ಮಾಧ್ಯಮ

ಸೋಶಿಯಲ್ ಮೀಡಿಯಾದಲ್ಲಿ ಆಪ್ಟಿಕಲ್ ಇಲ್ಯೂಷನ್ಆಪ್ಟಿಕಲ್ ಇಲ್ಯೂಷನ್) ಹಾಗೂ ಬ್ರೈನ್ ಟೀಸರ್‌ನಂತಹ ಟ್ರಿಕ್ಕಿ ಒಗಟಿನ ಚಿತ್ರಗಳು ವೈರಲ್ ಆಗುತ್ತಿರುತ್ತವೆ. ಇದು ಮೆದುಳಿಗೆ ವ್ಯಾಯಾಮ ನೀಡುವುದಲ್ಲದೇ, ನಿಮ್ಮ ದೃಷ್ಟಿ ಸಾಮರ್ಥ್ಯ ಎಷ್ಟಿದೆ ಎಂಬುದನ್ನು ಪರೀಕ್ಷಿಸಲು ಸಹಾಯ ಮಾಡುತ್ತದೆ. ಇಂತಹದ್ದೇ ಕಠಿಣ ಸವಾಲಿನ ಚಿತ್ರವೊಂದು ವೈರಲ್ ಆಗಿದೆ. ಅಡುಗೆ ಮನೆಯಲ್ಲಿ ಜಾಣತನದಿಂದ ಅಡಗಿ ಕುಳಿತಿರುವ ನೀವು 25 ಸೆಕೆಂಡುಗಳಲ್ಲಿ ಹುಡುಕಬೇಕು.

ಈ ಚಿತ್ರದಲ್ಲಿ ಏನಿದೆ?

ಆಪ್ಟಿಕಲ್ ಇಲ್ಯೂಷನ್ ಫೋಟೋ

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಗೊಂದಲಕ್ಕೀಡು ಮಾಡಿ ನಿಮ್ಮನ್ನು ಮೋಸಗೊಳಿಸುತ್ತವೆ. ಈ ಚಿತ್ರವು ಇದೆ. ಇದು ಅಡುಗೆ ಮನೆಯ ಚಿತ್ರಣವನ್ನೊಳಗೊಂಡಿದೆ. ಪಾತ್ರೆಗಳು, ಮಡಿಕೆ ಹಾಗೂ ದಿನನಿತ್ಯದ ಬಳಕೆಯ ವಸ್ತುಗಳು ಇಲ್ಲಿವೆ. ಅಡುಗೆ ಮನೆಯೂ ಅಸ್ತವ್ಯಸ್ತವಾಗಿದ್ದು, ಇಲ್ಲಿ ಇಲಿಯೊಂದು ಅಡಗಿ ಕುಳಿತಿದೆ. ಇದನ್ನೂ ನೀವು 25 ಸೆಕೆಂಡುಗಳಲ್ಲಿ ಪತ್ತೆ ಹಚ್ಚಬೇಕು. ಈ ಕಠಿಣ ಸವಾಲನ್ನು ನಿಮಗೆ ನೀಡಲಾಗಿದೆ. ಈ ಒಗಟು ಬಿಡಿಸಲು ಸಾಧ್ಯವೇ ಎಂದು ನೋಡಿ.

ಇದನ್ನೂ ಓದಿ:ಅಡುಗೆ ಮನೆಯಲ್ಲಿ ಅಡಗಿರುವ ಮರಿ ಬೆಕ್ಕನ್ನು ಕಂಡು ಹಿಡಿಯುವಿರಾ

ಇಲಿಯನ್ನು ಹುಡುಕಲು ಸಾಧ್ಯವಾಯಿತೇ?

ಈ ಒಗಟಿನ ಆಟಗಳು ಟೈಮ್ ಪಾಸ್ ಮಾಡುವ ಜೊತೆಗೆ ಮೆದುಳಿಗೆ ಕೆಲಸ ಮಾಡಲಾಗುವುದು. ಈ ಚಿತ್ರವು ಕೂಡ ನಿಮ್ಮ ಮೆದುಳಿಗೆ ವ್ಯಾಯಾಮ ನೀಡಿದ್ದು, ಎಷ್ಟು ಸೂಕ್ಷ್ಮವಾಗಿ ಗಮನಿಸಿದ್ರೂ ಇಲಿಯನ್ನು ಕಂಡು ಹಿಡಿಯಲು ಸಾಧ್ಯವಾಗಲಿಲ್ಲ. ಜಾಣತನದಿಂದ ಅಡಗಿ ಕುಳಿತಿರುವ ಇಲಿಯನ್ನು ಕಂಡುಹಿಡಿಯುವುದು ಎಲ್ಲರಿಗೂ ಕಷ್ಟವೇ. ಆದರೆ ಈ ಕೆಳಗಿನ ಚಿತ್ರದಲ್ಲಿ ಎಲ್ಲಿದೆ ಎಂದು ನೀವು ನೋಡಿದ್ದೀರಿ.

ಆಪ್ಟಿಕಲ್ ಇಲ್ಯೂಷನ್ ಉತ್ತರ

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *