PM Modi in Udupi: ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದ ಪ್ರಧಾನಿ ಮೋದಿ

PM Modi in Udupi: ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದ ಪ್ರಧಾನಿ ಮೋದಿ


ಉಡುಪಿ, ನವೆಂಬರ್ 28: ಉಡುಪಿಗೆ ಆಗಮಿಸಿ ಭರ್ಜರಿ ರೋಡ್ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಕೃಷ್ಣಮಠಕ್ಕೆ ಭೇಟಿ ನೀಡಿ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದರು. ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಸುವರ್ಣ ತೀರ್ಥ ಮಂಟಪದ ಉದ್ಘಾಟನಾ ಫಲಕ ಅನಾವರಣ ಪ್ರಧಾನಿ ನಂತರ, ಕೋಟಿ ಗೀತಾ ಲೇಖನ ಯಜ್ಞದೀಕ್ಷಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *