Headlines

ಶ್ರೀಕೃಷ್ಣ ಮಠದಲ್ಲಿ ಕನಕನ ಕಿಂಡಿ ಸ್ವರ್ಣ ಕವಚ ಲೋಕಾರ್ಪಣೆ ಮಾಡಿದ ನಮೋ

ಶ್ರೀಕೃಷ್ಣ ಮಠದಲ್ಲಿ ಕನಕನ ಕಿಂಡಿ ಸ್ವರ್ಣ ಕವಚ ಲೋಕಾರ್ಪಣೆ ಮಾಡಿದ ನಮೋ


ಉಡುಪಿ, ನವೆಂಬರ್ 28: ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಯ ಐತಿಹಾಸಿಕ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ, ಈ ವೇಳೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಕನಕ ಮಠದ ಕಿಂಡಿಗೆ ಅರ್ಪಿಸಿರುವ ಸ್ವರ್ಣ ಕವಚದ ಲೋಕಾರ್ಪಣೆ ನೆರೆವೆರಿಸಿದ್ದಾರೆ. ಈ ಸಂದರ್ಭದಲ್ಲಿ ಧಾರ್ಮಿಕ ವಿಧಿವಿಧಾನಗಳ ಭಾಗವಾಗಿ ವೇದ ಮಂತ್ರಗಳನ್ನು ಪಠಿಸಲಾಯಿತು. ಉಡುಪಿ ಪರ್ಯಾಯ ಮಠಾಧೀಶರಾದ ಪುತ್ತಿಗೆ ಶ್ರೀಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *