ಉಡುಪಿ, ನವೆಂಬರ್ 28: ಪ್ರಧಾನಿ ನರೇಂದ್ರ ಮೋದಿ (ಪ್ರಧಾನಿ ನರೇಂದ್ರ ಮೋದಿ) ಇಂದು ಕರ್ನಾಟಕದ ಉಡುಪಿಗೆ ಆಗಮಿಸಿದ್ದರು. ಈ ವೇಳೆ ಅವರು ರೋಡ್ ಶೋ ಬಳಿಕ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಲಕ್ಷಕಂಠ ಭಗವದ್ಗೀತಾ ಸಮಾವೇಶದಲ್ಲಿ ಭಾಗವಹಿಸಿದ್ದರು. 1 ಲಕ್ಷಕ್ಕೂ ಹೆಚ್ಚು ಜನರು ಈ ವೇಳೆ ಗೀತಾ ಪಠಣದಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ಮೋದಿ ಶ್ರೀಕೃಷ್ಣನ ದರ್ಶನ ಪಡೆದರು. ಹಾಗೆಯೇ, ಭಗವದ್ಗೀತೆಯ 15ನೇ ಅಧ್ಯಾಯವನ್ನು ಕೂಡ ಪಠಿಸಿದರು. ಪ್ರಧಾನಿ ನರೇಂದ್ರ ಮೋದಿಯವರ ಉಡುಪಿ ಭೇಟಿಯ ಹೈಲೈಟ್ಸ್ ಇಲ್ಲಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ