ಬೆಂಗಳೂರು, ನವೆಂಬರ್ 29: ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಸಂಬಂಧ ಚರ್ಚೆ ತೀವ್ರಗೊಂಡಿರುವ ಸಂದರ್ಭದಲ್ಲೇ, ಪರಸ್ಪರ ಮಾತುಕತೆ ನಡೆಸಿ ಒಮ್ಮತಕ್ಕೆ ಬರುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ಗೆ ಹೈಕಮಾಂಡ್ ಸೂಚಿಸಿದೆ. ಅದರಂತೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಈಗ ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆಯುತ್ತಿದೆ. ಭೇಟಿಯ ಎಕ್ಸ್ ಕ್ಲೂಸಿವ್ ದೃಶ್ಯ ಇಲ್ಲಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ