ಡಿಕೆ ಶಿವಕುಮಾರ್ ಜತೆ ಬ್ರೇಕ್​ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಡಿಕೆ ಶಿವಕುಮಾರ್ ಜತೆ ಬ್ರೇಕ್​ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ


ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಜಂಟಿ ಪತ್ರಿಕಾಗೋಷ್ಠಿ

ಬೆಂಗಳೂರು, ನವೆಂಬರ್ 29: ಇತ್ತೀಚಿನ ದಿನಗಳಲ್ಲಿ, ಸುಮಾರು ಒಂದು ತಿಂಗಳಿನಿಂದ ಅನಗತ್ಯವಾಗಿ ಕೆಲವು ಗೊಂದಲಗಳು ನಿರ್ಮಾಣವಾಗಿವೆ. ಈ ಕಾರಣಕ್ಕೆ ಪಕ್ಷದ ಹೈಕಮಾಂಡ್ ಸೂಚನೆಯಂತೆ ನಾನು ಮತ್ತು ಉಪ ಮುಖ್ಯಮಂತ್ರ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದೇವೆ. ನಮ್ಮಿಬ್ಬರ ನಡುವೆ ಯಾವುದೇ ಗೊಂದಲಗಳಿಲ್ಲ. ಇವತ್ತಿನ ತನಕ ನಮ್ಮ ಮಧ್ಯೆ ಯಾವುದೇ ಗೊಂದಲಗಳಿರಲಿಲ್ಲ. ಮುಂದೆಯೂ ಇದೇ ತರ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಶನಿವಾರ ಏರ್ಪಡಿಸಿದ್ದರು. ಬೆಂಗಳೂರಿನ ‘ಕಾವೇರಿ’ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದರು.

(ಮಾಹಿತಿ ಅಪ್‌ಡೇಟ್ ಆಗುತ್ತಿದೆ)



Source link

Leave a Reply

Your email address will not be published. Required fields are marked *