ಬೆಂಗಳೂರು, ನ.29: 200 ರೂ. ಹಿಂಬಾಕಿ ಸಲ್ಲಿಸಿಲ್ಲ ಎಂಬ ಕಾರಣಕ್ಕೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್ಸಿಎ) ಅಧ್ಯಕ್ಷ ಹುದ್ದೆಗೆ ಸಲ್ಲಿಸಿದ ನಾಮಪತ್ರವನ್ನು ತಿರಸ್ಕರಿಸಿದ ಚುನಾವಣಾಧಿಕಾರಿ ಕ್ರಮವನ್ನು ಪ್ರಶ್ನಿಸಿ ಕೆ.ಎನ್. ಕೆಎಸ್ಸಿಎ ಚುನಾವಣೆಯಲ್ಲಿ ಕೆ.ಎನ್.ಶಾಂತಕುಮಾರ್ ಅವರಿಗೆ ಅವಕಾಶ ನೀಡಲು ಕೋರ್ಟ್ ಆದೇಶ ನೀಡಿದೆ. ನಾಮಪತ್ರ ತಿರಸ್ಕರಿಸಿದ ಚುನಾವಣಾಧಿಕಾರಿ ಕ್ರಮವನ್ನು ರದ್ದುಗೊಳಿಸಿ, ಈಗಾಲೇ ನೀಡಿರುವ ಆಯ್ಕೆಯಂತೆ ಡಿ.7 ರಂದು ಚುನಾವಣೆ ನಡೆಸಲು ನ್ಯಾ.ಸೂರಜ್ ಗೋವಿಂದರಾಜ್ ಅವರ ಪೀಠ ಆದೇಶ ನೀಡಿದೆ.
ಮಾಹಿತಿ ಅಪ್ಡೇಟ್ ಮಾಡಲಾಗುವುದು