Headlines

ನಮ್ಮನ್ನು ಬಿಟ್ಟು ಹೋಗಬೇಡಿ ಸರ್​: ಶಿಕ್ಷಕನಿಗೆ ವಿದ್ಯಾರ್ಥಿಗಳ ಕಣ್ಣೀರಿನ ಬೀಳ್ಕೊಡುಗೆ

ನಮ್ಮನ್ನು ಬಿಟ್ಟು ಹೋಗಬೇಡಿ ಸರ್​: ಶಿಕ್ಷಕನಿಗೆ ವಿದ್ಯಾರ್ಥಿಗಳ ಕಣ್ಣೀರಿನ ಬೀಳ್ಕೊಡುಗೆ


ಬಾಗಲಕೋಟೆ, ನ.29: ಜಿಲ್ಲೆಯ ಇಳಕಲ್ ತಾಲ್ಲೂಕಿನ ಕರಡಿ ಗ್ರಾಮದ ಸರ್ಕಾರಿಶಾಲೆಯ ಗುರುನಾಥ ಕೊಂಡಕಾರ ಎಂಬ ದೈಹಿಕ ಶಿಕ್ಷಕರಿಗೆ ವರ್ಗಾವಣೆಗೊಂಡಿದ್ದಾರೆ. ಇವರು ಮಕ್ಕಳ ಅಚ್ಚುಮೆಚ್ಚಿನ ಶಿಕ್ಷಕ. ಇದೀಗ ಅವರು ವರ್ಗಾವಣೆಗೊಂಡ ವಿದ್ಯಾರ್ಥಿಗಳು ಕಣ್ಣೀರು ಹಾಕಿದ್ದಾರೆ. ಈ ಬಗ್ಗೆ ವಿಡಿಯೋವೊಂದು ಭಾರೀ ವೈರಲ್ ಆಗಿದೆ. ನಮ್ಮನ್ನು ಬಿಟ್ಟು ಹೋಗಬೇಡಿ ಸರ್ ಎಂದು ವಿದ್ಯಾರ್ಥಿಗಳು ಗೋಳಾಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *