Headlines

ಇನ್ನು ರಾಜಕಾರಣ ಇಲ್ಲ: ಜನರ ಸೇವೆ, ಆಡಳಿತ ಅಷ್ಟೇ ಎಂದ ಡಿಸಿಎಂ ಡಿಕೆ ಶಿವಕುಮಾರ್​​

ಇನ್ನು ರಾಜಕಾರಣ ಇಲ್ಲ: ಜನರ ಸೇವೆ, ಆಡಳಿತ ಅಷ್ಟೇ ಎಂದ ಡಿಸಿಎಂ ಡಿಕೆ ಶಿವಕುಮಾರ್​​


ಬೆಂಗಳೂರು, ನವೆಂಬರ್ 29: ಕಳೆದ ಒಂದೂವರೆ ತಿಂಗಳಿನಿಂದ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಸೃಷ್ಟಿಸಿದ್ದ ಸಿಎಂ ಬದಲಾವಣೆ ಚರ್ಚೆಗೆ ಖುದ್ದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ತೆರೆ ಎಳೆದಿದ್ದಾರೆ. ಬ್ರೇಕ್‌ಫಾಸ್ಟ್ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಇನ್ನು ರಾಜಕಾರಣ ಇಲ್ಲ. ಏನಿದ್ದರೂ ಜನರ ಸೇವೆ, ಆಡಳಿತ ಅಷ್ಟೇ. ಡಿನ್ನರ್ಗೆ ಸಿಎಂ ಕರೆಯುವ ದಿನಾಂಕ ನಿಮಗೆ ಹೇಳುತ್ತೇನೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *