ದಿತ್ವಾ ಚಂಡಮಾರುತ ಎಫೆಕ್ಟ್:​​ ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಮಳೆ, ಮೈನಡುಗಿಸುವ ಚಳಿ

ದಿತ್ವಾ ಚಂಡಮಾರುತ ಎಫೆಕ್ಟ್:​​ ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಮಳೆ, ಮೈನಡುಗಿಸುವ ಚಳಿ

ದಿತ್ವಾ ಚಂಡಮಾರುತ ಎಫೆಕ್ಟ್:​​ ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಮಳೆ, ಮೈನಡುಗಿಸುವ ಚಳಿ

ಬೆಂಗಳೂರು, ನವೆಂಬರ್ 30: ದಿತ್ವಾ ಚಂಡಮಾರುತದ ಎಫೆಕ್ಟ್ ಬೆಂಗಳೂರಿನ ಮೇಲೂ ಬೀರಿದೆ. ಕಳೆದ ಒಂದು ವಾರದಿಂದ ಚಳಿ ಹೆಚ್ಚಾಗಿದ್ದು, ಇಂದು ಬೆಳ್ಳಂಬೆಳಗ್ಗೆ ಜಿಟಿಜಿಟಿ ಮಳೆ ಸುರಿದಿದೆ. ಬೆಂಗಳೂರಿನ ತಾಪಮಾನವು 19 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ. ಚಳಿ ಮತ್ತು ತುಂತುರು ಮಳೆಗೆ ಜನರು ನಡುಗಿದ್ದಾರೆ. ಬೆಂಗಳೂರಿನಲ್ಲಿ ಇನ್ನೂ 1 ವಾರ ತುಂತುರು ಮಳೆ, ಭಾರಿ ಚಳಿ ಸಾಧ್ಯತೆ ಇದೆ.

ವಿಕಾಸ್ ಟಿವಿ9, ಬೆಂಗಳೂರು

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *