ಉಗಾಂಡ ದಾಖಲೆ ಸೇಫ್… ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಪಾಕಿಸ್ತಾನ್

ಉಗಾಂಡ ದಾಖಲೆ ಸೇಫ್… ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಪಾಕಿಸ್ತಾನ್


ಶ್ರೀಲಂಕಾ, ಝಿಂಬಾಬ್ವೆ ವಿರುದ್ಧದ ತ್ರಿಕೋನ ಸರಣಿಯ 5 ಪಂದ್ಯಗಳಲ್ಲಿ 4 ಗೆಲುವು ದಾಖಲಿಸುವ ಮೂಲಕ ಪಾಕಿಸ್ತಾನ್ ತಂಡವು ಟಿ20 ಕ್ರಿಕೆಟ್‌ನಲ್ಲಿ ವಿಶೇಷ ಮೈಲುಗಲ್ಲು ದಾಟಿದೆ. ಈ ವರ್ಷ ಪಾಕ್ ತಂಡ ಆಡಿದ 34 ಟಿ20 ಪಂದ್ಯಗಳಲ್ಲಿ ಬರೋಬ್ಬರಿ 21 ಮ್ಯಾಚ್‌ಗಳಲ್ಲಿ ಗೆಲುವು ದಾಖಲಿಸಿದೆ.



Source link

Leave a Reply

Your email address will not be published. Required fields are marked *