Headlines

Parliament Winter Session: ಚಳಿಗಾಲದ ಅಧಿವೇಶನ ಸೋಲಿನ ಹತಾಶೆಯ ಅಭಿವ್ಯಕ್ತಿ ತಾಣವಾಗಿ ಬದಲಾಗಬಾರದು: ಪ್ರಧಾನಿ ಮೋದಿ

Parliament Winter Session: ಚಳಿಗಾಲದ ಅಧಿವೇಶನ ಸೋಲಿನ ಹತಾಶೆಯ ಅಭಿವ್ಯಕ್ತಿ ತಾಣವಾಗಿ ಬದಲಾಗಬಾರದು: ಪ್ರಧಾನಿ ಮೋದಿ


ನವದೆಹಲಿ, ಡಿಸೆಂಬರ್ 1: ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ವಿರೋಧ ಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು. ಬಿಹಾರ ಚುನಾವಣೆಯಲ್ಲಿ ಸೋಲನ್ನು ಕೆಲವು ಪಕ್ಷಗಳಿಗೆ ಅರಗಿಸಿಕೊಳ್ಳಲು ಸಾಧ್ಯವಿಲ್ಲ, ಚಳಿಗಾಲದ ಅಧಿವೇಶನ ಸೋಲಿನ ಹತಾಶೆಯ ಅಭಿವ್ಯಕ್ತಿ ವೇದಿಕೆಯಾಗಿ ಬದಲಾಗಬಾರದು. ಗೆಲುವಿನ ಮೇಲಿನ ದುರಹಂಕಾರದ ಅಭಿವ್ಯಕ್ತಿಯಾಗಿ ಬದಲಾಗಬಾರದು.ನಾವು ಸಮತೋಲನವನ್ನು ಕಾಯ್ದುಕೊಳ್ಳಬೇಕು ಎಂದು ಹೇಳಿದರು. ವಿರೋಧ ಪಕ್ಷಗಳಿಗೆ ಹೇಗೆ ಕಾರ್ಯನಿರ್ವಹಿಸಬೇಕು ಎಂಬುದರ ಕುರಿತು ಸಲಹೆಗಳನ್ನು ನೀಡಲು ಸಿದ್ಧನಿದ್ದೇನೆ, ಆದರೆ ಚಳಿಗಾಲದ ಅಧಿವೇಶನದಲ್ಲಿ ಉಭಯ ಸದನ ಕಾರ್ಯನಿರ್ವಹಣೆಗೆ ಅಡ್ಡಿಪಡಿಸಬಾರದು ಎಂದು ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *