ರನ್ ಮೆಷಿನ್ ಖ್ಯಾತಿಯ ವಿರಾಟ್ ಕೊಹ್ಲಿ (ವಿರಾಟ್ ಕೊಹ್ಲಿ) ಖಾತೆಗೆ ಮತ್ತೊಂದು ಶತಕ ಸೇರ್ಪಡೆಯಾಗಿದೆ. ಈ ಬಾರಿ ಸೆಂಚುರಿ ಮೂಡಿಬಂದಿರುವುದು 37ನೇ ವಯಸ್ಸಿನಲ್ಲಿ ಎಂಬುದು ವಿಶೇಷ. ನಿವೃತ್ತಿ ಅಂಚಿನಲ್ಲಿದ್ದರೂ ಅಂದರೆ ಕಿಂಗ್ ಕೊಹ್ಲಿ ರನ್ ದಾಹ ಬತ್ತಿಲ್ಲ ಎಂಬುದಕ್ಕೆ ಇದುವೇ ಸಾಕ್ಷಿ.