
ಬೆಂಗಳೂರು, ಡಿಸೆಂಬರ್ 01: ದೆಹಲಿಯಿಂದ ಹಿಂದಿರುಗಿದ ಮಾಜಿ ಸಂಸದ ಡಿ.ಕೆ.ಸುರೇಶ್, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಐಎಬಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ನಾನು ನನ್ನ ವೈಯುಕ್ತಿಕ ಕೆಲಸದಲ್ಲಿ ದೆಹಲಿಗೆ ತೆರಳಿದ್ದೆ. ಅದನ್ನು ಹೇಳುವ ಅವಶ್ಯಕತೆಯಿಲ್ಲ. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ ಮೊನ್ನೆ ಬ್ರೇಕ್ ಫಾಸ್ಟ್ ಮೀಟಿಂಗ್ ಆಗಿದೆ. ನಾಳೆನೂ ಬ್ರೇಕ್ ಫಾಸ್ಟ್ ಮೀಟಿಂಗ್ ಇದೆ. ಎಲ್ಲವೂ ಒಂದು ಹಂತಕ್ಕೆ ಬರುತ್ತದೆ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.