RV Devaraj passes away: ಕಾಂಗ್ರೆಸ್​​ ಮಾಜಿ ಶಾಸಕ RV ದೇವರಾಜ್ ಹೃದಯಾಘಾತದಿಂದ ನಿಧನ

RV Devaraj passes away: ಕಾಂಗ್ರೆಸ್​​ ಮಾಜಿ ಶಾಸಕ RV ದೇವರಾಜ್ ಹೃದಯಾಘಾತದಿಂದ ನಿಧನ


ಬೆಂಗಳೂರು, ಡಿಸೆಂಬರ್ 01: ಚಿಕ್ಕಪೇಟೆ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಆರ್.ವಿ. ದೇವರಾಜ್ ಹೃದಯಘಾತದಿಂದ ಸೋಮವಾರ ನಿಧನರಾದರು. ಡಿ.3ರಂದು ಜನ್ಮದಿನ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ತೆರಳಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಮೈಸೂರಿನಲ್ಲಿ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಸೇರಿಸುವಾಗ ಕೊನೆಯುಸಿರೆಳೆದಿದ್ದಾರೆ. ಸದ್ಯ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ.

ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.

ರಂದು ಪ್ರಕಟಿಸಲಾಗಿದೆ – 11:37 pm, ಸೋಮ, 1 ಡಿಸೆಂಬರ್ 25



Source link

Leave a Reply

Your email address will not be published. Required fields are marked *