ಗಿಲ್ಲಿ ನಟ ಹಾಗೂ ಕಾವ್ಯ ಶೈವ ಮಧ್ಯೆ ಒಳ್ಳೆಯ ಗೆಳೆತನ ಮೂಡಿದೆ. ಕಾವ್ಯಕ್ಕೆ ಏನೇ ತೊಂದರೆ ಆದರೂ ಗಿಲ್ಲಿ ಅದಕ್ಕೆ ಪ್ರತಿಕ್ರಿಯಿಸುತ್ತಾರೆ. ಇದೇ ವಿಷಯವನ್ನು ಇಟ್ಟುಕೊಂಡು ರಾಶಿಕಾ ಅವರು ಗಿಲ್ಲಿಯನ್ನು ನಾಮಿನೇಟ್ ಮಾಡಿದ್ದಾರೆ. ಇದು ಗಿಲ್ಲಿ ಕೋಪಕ್ಕೆ. ರಾಶಿಕಾ ವಿರುದ್ಧ ಅವರು ಧ್ವನಿ ಎತ್ತಿದ್ದಾರೆ. ಅವರು ಆಡೋ ಮಾತಿಗೆ ರಾಶಿಕಾ ಸುಸ್ತಾಗಿದ್ದಾರೆ. ಆ ಸಂದರ್ಭದ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ಆ ಪ್ರೋಮೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.