ಸೈಯ್ಯದ್ ಮುಷ್ತಾಕ್ ಅಲಿಯಲ್ಲಿ ಕರ್ನಾಟಕದ ಯುವ ದಾಂಡಿಗ ದೇವದತ್ ಪಡಿಕ್ಕಲ್ (Devdutt Padikkal) ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪ್ರಸ್ತುತ ಕರ್ನಾಟಕ ಮತ್ತು ತಮಿಳುನಾಡು ತಂಡಗಳು ಮುಖಾಮುಖಿಯಾಗಿವೆ.