ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ತಂಡದ ಸುದ್ದಿಗೋಷ್ಠಿ; ಇಲ್ಲಿದೆ ಲೈವ್

ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ತಂಡದ ಸುದ್ದಿಗೋಷ್ಠಿ; ಇಲ್ಲಿದೆ ಲೈವ್


ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿ ಇದ್ದಾರೆ. ಹೀಗಿರುವಾಗಲೇ ಅವರ ನಟನೆಯ ‘ಡೆವಿಲ್’ ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆಯಲ್ಲಿದ್ದಾರೆ. ಡಿಸೆಂಬರ್ 5 ರಂದು ಸಿನಿಮಾದ ಟ್ರೇಲರ್ ರಿಲೀಸ್ ಆಗಲಿದೆ. ಅದಕ್ಕೂ ಮೊದಲು ತಂಡ ಸುದ್ದಿಗೋಷ್ಠಿ ನಡೆಸಿದೆ. ಆ ಸುದ್ದಿಗೋಷ್ಠಿಯ ಲೈವ್ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *