IPL 2026: ಗರಿಷ್ಠ ಮೂಲ ಬೆಲೆ ಘೋಷಿಸಿದ RCB ತಂಡದಿಂದ ಹೊರಬಿದ್ದ ಆಟಗಾರರು..!

IPL 2026: ಗರಿಷ್ಠ ಮೂಲ ಬೆಲೆ ಘೋಷಿಸಿದ RCB ತಂಡದಿಂದ ಹೊರಬಿದ್ದ ಆಟಗಾರರು..!


ಐಪಿಎಲ್ 2026: ಇಂಡಿಯನ್ ಪ್ರೀಮಿಯರ್ ಲೀಗ್ ಮಿನಿ ಹರಾಜಿಗಾಗಿ ಬರೋಬ್ಬರಿ 1355 ಆಟಗಾರರ ಹೆಸರು ರಿಜಿಸ್ಟರ್ ಮಾಡಿಕೊಂಡಿದ್ದಾರೆ. ಈ 1355 ಆಟಗಾರರಲ್ಲಿ 45 ಮಂದಿ ಗರಿಷ್ಠ ಮೂಲ ಬೆಲೆ ಘೋಷಿಸಲಾಗಿದೆ. ಅವರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಇಬ್ಬರು ಮಾಜಿ ಆಟಗಾರರು ಕೂಡ ಇರುವುದು ವಿಶೇಷ.



Source link

Leave a Reply

Your email address will not be published. Required fields are marked *