ಏಕದಿನ ಕ್ರಿಕೆಟ್ನಲ್ಲಿ ವಿರಾಟ್ ಕೊಹ್ಲಿ (ವಿರಾಟ್ ಕೊಹ್ಲಿ) ಪಾರುಪತ್ಯ ಮುಂದುವರೆದಿದೆ. ಈ ಪಾರುಪತ್ಯದೊಂದಿಗೆ ಕಿಂಗ್ ಕೊಹ್ಲಿ ಮತ್ತೊಂದು ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಆದರೆ ಈ ಬಾರಿ ನಿರ್ಮಿಸಿರುವುದು ಅಂತಿಂಥ ದಾಖಲೆಯಲ್ಲ. ಬದಲಾಗಿ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಯಾರಿಂದಲೂ ಸಾಧ್ಯವಾಗಲಿಲ್ಲ ವರ್ಲ್ಡ್ ರೆಕಾರ್ಡ್ ಎಂಬುದು ವಿಶೇಷ.