ಕೊಡಗಿನಲ್ಲಿ ಆನೆ-ಮಾನವನ ನಡುವಿನ ಸಂಘರ್ಷ: ರೈಲ್ವೆ ಬ್ಯಾರಿಕೇಡ್ ಮುರಿದ ಕಾಡಾನೆ

ಕೊಡಗಿನಲ್ಲಿ ಆನೆ-ಮಾನವನ ನಡುವಿನ ಸಂಘರ್ಷ: ರೈಲ್ವೆ ಬ್ಯಾರಿಕೇಡ್ ಮುರಿದ ಕಾಡಾನೆ


ಕೊಡಗು, ಡಿ.4: ಕೊಡಗಿನಲ್ಲಿ ಕಾಡನೆಗಳ ಹಾವಳಿ ಸಹಜವಾಗಿದೆ. ಕೊಡಗಿನಲ್ಲಿ ಆನೆಗಳ ಪಡೆ ರಾತ್ರಿ ಹೊತ್ತಿನಲ್ಲಿ ಓಡುತ್ತಿತ್ತು. ಆದರೆ ಈಗ ಇದರ ಓಡಾಟ ಹಗಲಿನಲ್ಲೂ ಶುರುವಾಗಿದೆ. ಕೊಡಗಿನಲ್ಲಿ ಆನೆ ಮತ್ತು ಮಾನವ ನಡುವೆ ಸಂಘರ್ಷ ಸ್ವಲ್ಪ ದಿನಗಳಿಂದ ಕಡಿಮೆಯಾಗಿದೆ. ಮತ್ತೆ ಈಗ ಶುರುವಾಗಿದೆ. ಕುಶಾಲನಗರ ತಾಲೂಕಿನ ಅತ್ತೂರು ಗ್ರಾಮದಲ್ಲಿ ಬ್ಯಾರಿಕೇಡ್ ಮುರಿದ ಒಳಗೆ ಬಂದಿದೆ. ಕಾಡಾನೆ ಅರಣ್ಯ ದಾಟದಂತೆ ಅಳವಡಿಸಲಾಗಿದ್ದ ಕಂಬಿಯನ್ನೇ ಆನೆ ಮುರಿದು ಹಾಕಿದೆ. ಇದೀಗ ಈ ಬಗ್ಗೆ ವಿಡಿಯೋವೊಂದು ಇಲ್ಲಿದೆ ನೋಡಿ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *