Headlines

ಪ್ರೋಟೋಕಾಲ್ ಬದಿಗೊತ್ತಿ ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಪ್ರಧಾನಿ ಮೋದಿ

ಪ್ರೋಟೋಕಾಲ್ ಬದಿಗೊತ್ತಿ ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಪ್ರಧಾನಿ ಮೋದಿ


ನವದೆಹಲಿ, ಡಿಸೆಂಬರ್ 4: ಇಂದು ಸಂಜೆ ಆಗಮಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (ರಷ್ಯಾ ಅಧ್ಯಕ್ಷ ಪುಟಿನ್) ಅವರನ್ನು ಸ್ವಾಗತಿಸಲು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ. ಪುಟಿನ್ ಎರಡು ದಿನಗಳ ಭೇಟಿಯಲ್ಲಿದ್ದು, ಪ್ರಧಾನಿ ಮೋದಿ ಅವರೊಂದಿಗೆ 23ನೇ ಭಾರತ-ರಶ್ಯಾ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಫೆಬ್ರವರಿ 2022 ರಲ್ಲಿ ಉಕ್ರೇನ್ ಯುದ್ಧ ಪ್ರಾರಂಭವಾದ ನಂತರ ಭಾರತಕ್ಕೆ ಪುಟಿನ್ ಅವರ ಮೊದಲ ಭೇಟಿಯಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *