Headlines

ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ

ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ


ನವದೆಹಲಿ, ಡಿಸೆಂಬರ್ 4: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೆಹಲಿಗೆ ಬಂದಿಳಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಪುಟಿನ್ (ಪುಟಿನ್ ಭಾರತ ಭೇಟಿ) ಅವರನ್ನು ದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ ಎರಡು ದಿನಗಳ ಭೇಟಿಗಾಗಿ ಆಗಮಿಸಿದ್ದಾರೆ. ಹಸ್ತಲಾಘವ ಮತ್ತು ಅಪ್ಪುಗೆ ಮೂಲಕ ಪುಟ್ಟನನ್ನು ಸ್ವಾಗತಿಸಿದ ಮೋದಿ ಬಳಿಕ ಏರ್‌ಪೋರ್ಟ್‌ನಿಂದ ಹೊರಟರು. ಈ ವೇಳೆ ಇಬ್ಬರು ನಾಯಕರು ಒಂದೇ ಕಾರಿನಲ್ಲಿ ಪ್ರಯಾಣ ಮಾಡಿದ್ದು ವಿಶೇಷ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *