Headlines

ಮೊದಲ ದಿನ ನವದಂಪತಿ ಜಾತ್ರೆ: 7 ದಿನ ನಡೆಯುವ ಕೊಡಿ ಹಬ್ಬ ಜಾತ್ರೆಯ ವಿಶೇಷತೆ ಏನು?

ಮೊದಲ ದಿನ ನವದಂಪತಿ ಜಾತ್ರೆ: 7 ದಿನ ನಡೆಯುವ ಕೊಡಿ ಹಬ್ಬ ಜಾತ್ರೆಯ ವಿಶೇಷತೆ ಏನು?


ಕೊಡಿ ಹಬ್ಬ ಕರಾವಳಿ-ಮಲೆನಾಡು ಭಾಗದ ಅತಿದೊಡ್ಡ ಹಬ್ಬ. 7 ದಿನಗಳ ಕಾಲ ನಡೆಯುವ ಈ ರಥೋತ್ಸವದಲ್ಲಿ ಮೊದಲ ದಿನ ನವದಂಪತಿಗಳ ಜಾತ್ರೆ ನಡೆಯುತ್ತೆ. ಹೊಸದಾಗಿ ಮದುವೆಯಾದ ದಂಪತಿ ಕೈಕೈಹಿಡಿದು ಬಂದು, ನೂರಾರು ಹರಕೆ ಹೊತ್ತು ದೇವರಿಗೆ ಕೈ ಮುಗಿಯುತ್ತಾರೆ. ಪುಷ್ಕರಣಿಗೆ ಪ್ರದಕ್ಷಿಣೆ ಹಾಕಿ ಸುತ್ತಲೂ ಅಕ್ಕಿ ಚೆಲ್ಲಿ ಹರಕೆ ತೀರುತ್ತದೆ. ಆ ಮೂಲಕ ಹೊಸ ಜೀವನ ಆರಂಭಿಸುತ್ತಾರೆ.



Source link

Leave a Reply

Your email address will not be published. Required fields are marked *