Headlines

ಗದಗ ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ಇಲ್ಲಿದೆ ಸಿಸಿಟಿವಿ ದೃಶ್ಯ

ಗದಗ ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ಇಲ್ಲಿದೆ ಸಿಸಿಟಿವಿ ದೃಶ್ಯ


ಗದಗ, ಡಿಸೆಂಬರ್ 04: ಗಡಗ ಭರ್ಜರಿ ಕಾರ್ಯಾಚರಣೆ ನಡೆಸಿ ಕಳ್ಳತನ ನಡೆದ 6 ಗಂಟೆಯಲ್ಲಿ ಸಿನಿಮಾ ರೀತಿಯಲ್ಲಿ ಅಂತಾರಾಜ್ಯ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗುಜರಾತ್ ನ ಹುಸೇನ್ ಸಿದ್ದಿಕಿ ಬಂಧಿತ ಆರೋಪಿ. ಗದಗ ಎಸ್ಪಿ ರೋಹನ್ ಜಗದೀಶ್ ಚಾಣಾಕ್ಷತನದಿಂದ ಕಳ್ಳನನ್ನು ಬಂಧಿಸಿ, ಚಿನ್ನ, ಬೆಳ್ಳಿ ಆಭರಣ, ನಗದು ಸೇರಿ 80 ಲಕ್ಷ ರೂ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಬಸ್ ನಿಲ್ದಾಣದ ಸಿಸಿಟಿವಿಯಲ್ಲಿ ಕಳ್ಳನ ಚಲನವನಲದ ದೃಶ್ಯ ಸೆರೆಯಾಗಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *