ನವಂಬರ್, ಡಿಸೆಂಬರ್ 5: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರಿಪೋ ದರವನ್ನು 25 ಮೂಲಾಂಕಗಳನ್ನು ಇಳಿಸಿದೆ. ಈ ಮೂಲಕ ಬಡ್ಡಿದರ ಶೇ. 5.50ರಷ್ಟು ಇದ್ದದ್ದು ಶೇ. 5.25ಕ್ಕೆ ಇಳಿದಿದೆ. ಬುಧವಾರದಿಂದ ನಡೆದ ಎಂಪಿಸಿ ಸಭೆಯ ನಿರ್ಧಾರಗಳನ್ನು ಆರ್ ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಇಂದು ಶುಕ್ರವಾರ ಪ್ರಕಟಿಸಿದ್ದಾರೆ. ಎಂಪಿಸಿಯ ಆರೂ ಸದಸ್ಯರು ಸರ್ವಾನುಮತದಿಂದ ರಿಪೋ ದರವನ್ನು 25 ಮೂಲಾಂಕಗಳನ್ನು ಇಳಿಸಲು ನಿರ್ಧರಿಸಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಿ