Headlines

‘ಡೆವಿಲ್’ ಟ್ರೇಲರ್​ನಲ್ಲಿ ಗಿಲ್ಲಿ ಪಾತ್ರದ ಝಲಕ್; ಸಖತ್ ಮಾಸ್

‘ಡೆವಿಲ್’ ಟ್ರೇಲರ್​ನಲ್ಲಿ ಗಿಲ್ಲಿ ಪಾತ್ರದ ಝಲಕ್; ಸಖತ್ ಮಾಸ್


ಮಿಲನ ಪ್ರಕಾಶ್ ನಿರ್ದೇಶನ, ದರ್ಶನ್ ನಟನೆಯ 'ಡೆವಿಲ್' ಸಿನಿಮಾದ ಟ್ರೇಲರ್ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಟ್ರೇಲರ್ ಅಲ್ಲಿ ದರ್ಶನ್ ಅವರು ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರ ಗಮನ ಸೆಳೆಯುವ ರೀತಿಯಲ್ಲಿ ಇದೆ.

ಮಿಲನ ಪ್ರಕಾಶ್ ನಿರ್ದೇಶನ, ದರ್ಶನ್ ನಟನೆಯ ‘ಡೆವಿಲ್’ ಸಿನಿಮಾದ ಟ್ರೇಲರ್ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಟ್ರೇಲರ್ ಅಲ್ಲಿ ದರ್ಶನ್ ಅವರು ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರ ಗಮನ ಸೆಳೆಯುವ ರೀತಿಯಲ್ಲಿ ಇದೆ.

ಬಿಗ್ ಬಾಸ್ ನಲ್ಲಿರೋ ಗಿಲ್ಲಿ ನಟ ಕೂಡ 'ಡೆವಿಲ್' ಸಿನಿಮಾದಲ್ಲಿ ನಟಿಸಿದ್ದಾರೆ. ಈ ಲುಕ್ನ ಈ ಮೊದಲು ಚಿತ್ರವನ್ನು ಬಿಡುಗಡೆ ಮಾಡಲಾಗಿದೆ. ಈಗ ಟ್ರೇಲರ್ ನಲ್ಲಿ ಅವರ ಪಾತ್ರವನ್ನು ತೋರಿಸಲಾಗಿದೆ. ಅವರ ಗೆಟಪ್ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಬಿಗ್ ಬಾಸ್ ನಲ್ಲಿರೋ ಗಿಲ್ಲಿ ನಟ ಕೂಡ ‘ಡೆವಿಲ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಲುಕ್ನ ಈ ಮೊದಲು ಚಿತ್ರವನ್ನು ಬಿಡುಗಡೆ ಮಾಡಲಾಗಿದೆ. ಈಗ ಟ್ರೇಲರ್ ನಲ್ಲಿ ಅವರ ಪಾತ್ರವನ್ನು ತೋರಿಸಲಾಗಿದೆ. ಅವರ ಗೆಟಪ್ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಪೊಲೀಸ್ ಅಧಿಕಾರಿ ಎದುರು ಬಂದು ಕುಳಿತುಕೊಳ್ಳುವ ಗಿಲ್ಲಿ, 'ಎಕ್ಸ್‌ಕ್ಯೂಸ್ ಮೀ ಪಿಸಿ, ಎಸಿ ಹಾಕಮ್ಮ. ಲಾಟ್ಸ್ ಆಫ್ ಸೆಖೆ' ಎಂದು ಡೈಲಾಗ್ ಹೊಡೆಯುತ್ತಾರೆ. ಈ ಡೈಲಾಗ್ ಅಭಿಮಾನಿಗಳಿಗೆ ಇಷ್ಟವಾಗಿದೆ. ಸಿನಿಮಾದಲ್ಲಿ ಅವರ ಪಾತ್ರ ಎಷ್ಟು ಇರುತ್ತದೆ ಎಂಬ ಕುತೂಹಲ ಇದೆ.

ಪೊಲೀಸ್ ಅಧಿಕಾರಿ ಎದುರು ಬಂದು ಕುಳಿತುಕೊಳ್ಳುವ ಗಿಲ್ಲಿ, ‘ಎಕ್ಸ್‌ಕ್ಯೂಸ್ ಮೀ ಪಿಸಿ, ಎಸಿ ಹಾಕಮ್ಮ. ಲಾಟ್ಸ್ ಆಫ್ ಸೆಖೆ’ ಎಂದು ಡೈಲಾಗ್ ಹೊಡೆಯುತ್ತಾರೆ. ಈ ಡೈಲಾಗ್ ಅಭಿಮಾನಿಗಳಿಗೆ ಇಷ್ಟವಾಗಿದೆ. ಸಿನಿಮಾದಲ್ಲಿ ಅವರ ಪಾತ್ರ ಎಷ್ಟು ಇರುತ್ತದೆ ಎಂಬ ಕುತೂಹಲ ಇದೆ.

'ಡೆವಿಲ್' ಸಿನಿಮಾದಲ್ಲಿ ದರ್ಶನ್‌ಗೆ ಜೊತೆಯಾಗಿ ರಚನಾ ರೈ ನಟಿಸಿದ್ದಾರೆ. ಮಹೇಶ್ ಮಂಜ್ರೇಕರ್, ಅಚ್ಯುತ್ ಕುಮಾರ್, ಶರ್ಮಿಳಾ ಮಾಂಡ್ರೆ ಮೊದಲಾದವರಿದ್ದಾರೆ. ಶೋಭರಾಜ್ ಪೊಲೀಸ್ ಪಾತ್ರದಲ್ಲಿ ನಟಿಸಿದ್ದಾರೆ. ಬಿಗ್ ಬಾಸ್ ಖ್ಯಾತಿಯ ವಿನಯ್ ಗೌಡಗೂ ಚಿತ್ರದಲ್ಲಿ ಪಾತ್ರ ಸಿಕ್ಕಿದೆ.

‘ಡೆವಿಲ್’ ಸಿನಿಮಾದಲ್ಲಿ ದರ್ಶನ್‌ಗೆ ಜೊತೆಯಾಗಿ ರಚನಾ ರೈ ನಟಿಸಿದ್ದಾರೆ. ಮಹೇಶ್ ಮಂಜ್ರೇಕರ್, ಅಚ್ಯುತ್ ಕುಮಾರ್, ಶರ್ಮಿಳಾ ಮಾಂಡ್ರೆ ಮೊದಲಾದವರಿದ್ದಾರೆ. ಶೋಭರಾಜ್ ಪೊಲೀಸ್ ಪಾತ್ರದಲ್ಲಿ ನಟಿಸಿದ್ದಾರೆ. ಬಿಗ್ ಬಾಸ್ ಖ್ಯಾತಿಯ ವಿನಯ್ ಗೌಡಗೂ ಚಿತ್ರದಲ್ಲಿ ಪಾತ್ರ ಸಿಕ್ಕಿದೆ.

ದರ್ಶನ್ ಜೈಲಿನಲ್ಲಿ ಇರುವಾಗಲೇ 'ಡೆವಿಲ್' ಸಿನಿಮಾ ತೆರೆಗೆ ಬರುತ್ತಿದೆ. ಅಭಿಮಾನಿಗಳು ಹಾಗೂ ಕುಟುಂಬದವರು ಚಿತ್ರದ ಪ್ರಚಾರದ ಜವಾಬ್ದಾರಿ ವಹಿಸಿದ್ದಾರೆ. ಎಲ್ಲರೂ ಪ್ಯಾನ್ ಇಂಡಿಯಾ ಹಿಂದೆ ಓಡುತ್ತಿರುವಾಗ 'ಡೆವಿಲ್' ಕನ್ನಡದಲ್ಲಿ ಮಾತ್ರ ರಿಲೀಸ್ ಆಗುತ್ತಿದೆ.

ದರ್ಶನ್ ಜೈಲಿನಲ್ಲಿ ಇರುವಾಗಲೇ ‘ಡೆವಿಲ್’ ಸಿನಿಮಾ ತೆರೆಗೆ ಬರುತ್ತಿದೆ. ಅಭಿಮಾನಿಗಳು ಹಾಗೂ ಕುಟುಂಬದವರು ಚಿತ್ರದ ಪ್ರಚಾರದ ಜವಾಬ್ದಾರಿ ವಹಿಸಿದ್ದಾರೆ. ಎಲ್ಲರೂ ಪ್ಯಾನ್ ಇಂಡಿಯಾ ಹಿಂದೆ ಓಡುತ್ತಿರುವಾಗ ‘ಡೆವಿಲ್’ ಕನ್ನಡದಲ್ಲಿ ಮಾತ್ರ ರಿಲೀಸ್ ಆಗುತ್ತಿದೆ.

ರಂದು ಪ್ರಕಟಿಸಲಾಗಿದೆ – 10:54 am, ಶುಕ್ರ, 5 ಡಿಸೆಂಬರ್ 25



Source link

Leave a Reply

Your email address will not be published. Required fields are marked *