ನವದೆಹಲಿ, ಡಿಸೆಂಬರ್ 5: ಭಾರತದೊಂದಿಗೆ ಬಹಳ ಆತ್ಮೀಯ ಸಂಬಂಧ ಹೊಂದಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (ರಷ್ಯಾ ಅಧ್ಯಕ್ಷ ಪುಟಿನ್) ಗುರುವಾರ ಸಂಜೆ 2 ದಿನದ ಭೇಟಿಗಾಗಿ ಭಾರತಕ್ಕೆ ಬಂದಿದ್ದರು. ದೆಹಲಿಯಲ್ಲಿ 2 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ, ಔತಣಕೂಟದಲ್ಲಿ ಭಾಗವಹಿಸಿದ್ದ ಅವರು ಪ್ರಧಾನಿ ಮೋದಿಯವರೊಂದಿಗೆ ಸುದ್ದಿಗೋಷ್ಠಿಯಲ್ಲಿದ್ದರು. ಅವರ ಈ ಭೇಟಿಯ ಹೈಲೈಟ್ಸ್ ಅನ್ನು ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಪುಟಿನ್ ಅವರ ಈ ಭೇಟಿ ಭಾರತ ಮತ್ತು ರಷ್ಯಾ ದೇಶಗಳ ಬಾಂಧವ್ಯಕ್ಕೆ ಚೈತನ್ಯ ತುಂಬಲಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ