ಡಿಕೆ ಶಿವಕುಮಾರ್​​ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಕೆ.ಎನ್. ರಾಜಣ್ಣ

ಡಿಕೆ ಶಿವಕುಮಾರ್​​ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಕೆ.ಎನ್. ರಾಜಣ್ಣ


ಮೈಸೂರು, ಡಿ.6: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಚರ್ಚೆ ನಡೆಯುವ ವೇಳೆ, ಮಾಜಿ ಸಚಿವ ಕೆ.ಎನ್. ರಾಜಣ್ಣ (ಕೆ ಎನ್ ರಾಜಣ್ಣ) ಮಹತ್ವ ಹೇಳಿಕೆಯನ್ನು ನೀಡಿದೆ. ಒಂದು ವೇಳೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾದರೆ ನನಗೆ ಸಚಿವ ಸ್ಥಾನ ಬೇಡ ಮತ್ತೊಬ್ಬರಿಗೆ ಅವಕಾಶ ಕೊಡಲಿ. ನನಗೆ ಯಾವ ಸ್ಥಾನವೂ ಬೇಕಾಗಿಲ್ಲ. ನಾನು ಮೊದಲೇ ಹೇಳಿದ್ದೇನೆ, ಹಾಗಂತ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆಂದು ಹೇಳುತ್ತಿಲ್ಲ. ಆದೇನು ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ನನಗೆ ಅಧಿಕಾರದ ದಾಹ ಇಲ್ಲ ಎಂದು ಹೇಳಿದ್ದಾರೆ. ಇದೀಗ ಈ ಹೇಳಿಕೆ ಹೊಸ ಚರ್ಚೆಗೆ ಕಾರಣವಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *