ಬಾಬರಿ ಮಸೀದಿ ಶಿಲಾನ್ಯಾಸದ ವೇಳೆ ತಲೆ ಮೇಲೆ ಇಟ್ಟಿಗೆ ಹೊತ್ತುಕೊಂಡು ಬಂದ ಮುಸ್ಲಿಮರು

ಬಾಬರಿ ಮಸೀದಿ ಶಿಲಾನ್ಯಾಸದ ವೇಳೆ ತಲೆ ಮೇಲೆ ಇಟ್ಟಿಗೆ ಹೊತ್ತುಕೊಂಡು ಬಂದ ಮುಸ್ಲಿಮರು


ಕೋಲ್ಕತ್ತಾ, ಡಿಸೆಂಬರ್ 6: ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಟಿಎಂಸಿ ಉಚ್ಛಾಟಿತ ಶಾಸಕ ಬಾಬರಿ ಮಸೀದಿ (ಬಾಬ್ರಿ ಮಸೀದಿ) ಶಿಲಾನ್ಯಾಸ ನೆರವೇರಿಸಿದರು. ಮುರ್ಷಿದಾಬಾದ್‌ನ ಬೆಲ್ದಂಗದಲ್ಲಿ ನಡೆಯುವ ಕಾರ್ಯಕ್ರಮಕ್ಕೂ ಮುನ್ನ ಶಾಸಕರ ಬೆಂಬಲಿಗರು ತಲೆಯ ಮೇಲೆ ಇಟ್ಟಿಗೆಗಳನ್ನು ಹೊತ್ತುಕೊಂಡು ಹೋಗುತ್ತಿರುವ ದೃಶ್ಯಗಳು ಕಂಡುಬಂದವು. ಬಾಬರಿ ಮಸೀದ ನಿರ್ಮಾಣಕ್ಕೆ ಅವರ ಇಟ್ಟಿಗೆಗಳನ್ನು ರಾಶಿ ಹಾಕಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *