IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮಿನಿ ಹರಾಜಿನ ಸಿದ್ಧತೆಗಳು ಶುರುವಾಗಿದೆ. ಆಟಗಾರರ ನೋಂದಣಿ ಪ್ರಕ್ರಿಯೆ ಮುಗಿದಿದ್ದು. ಒಟ್ಟು 1355 ಆಟಗಾರರು ಹರಾಜಿಗಾಗಿ ರಿಜಿಸ್ಟರ್ ಮಾಡಿಕೊಂಡಿದ್ದಾರೆ. ಹೀಗೆ ಹೆಸರು ನೋಂದಣಿ ಮಾಡಿಕೊಂಡ ಆಟಗಾರರಲ್ಲಿ 45 ಮಂದಿ 2 ಕೋಟಿ ರೂ. ಮೂಲ ಬೆಲೆ ಘೋಷಿಸಲಾಗಿದೆ.