Headlines

ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ

ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ


ಬೆಳಗಾವಿ, ಡಿಸೆಂಬರ್ 09: ಬೆಳಗಾವಿಯಲ್ಲಿ ನಿನ್ನೆಯಿಂದ ಕರ್ನಾಟಕದ ಚಳಿಗಾಲದ ಅಧಿವೇಶನ ಆರಂಭವಾಗಿದೆ,ಇತ್ತೀಚೆಗೆ ನಿಧನರಾದ ಗಣ್ಯರಿಗೆ ಮೌನಾಚರಣೆಯ ಮೂಲಕ ಸಂತಾಪ ಸೂಚಿಸಲಾಗಿದೆ. ಇಂದು ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಅಧಿವೇಶನದಲ್ಲಿ ಚರ್ಚಿಸಲಾಗುವುದು, ಬಾಕಿ ಇರುವ ಪ್ರಾದೇಶಿಕ ಸಮಸ್ಯೆಗಳ ಪರಿಹಾರದ ಕುರಿತು ಚರ್ಚೆ ಅಧೀವೇಶನದ ನೇರ ಪ್ರಸಾರ ಇಲ್ಲಿದೆ.



Source link

Leave a Reply

Your email address will not be published. Required fields are marked *