ಬೆಳಗಾವಿ, ಡಿಸೆಂಬರ್ 9: ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಬೆಳಗಾವಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ, ರೈತರ ರೈತರ ಪ್ರತಿಭಟನೆ ತೀವ್ರಗೊಂಡಿದೆ. ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬೆಳಗಾವಿಯ ಮಾಲಿನಿಯಿಂದ ಹೊರಟ ಬಿಜೆಪಿ ನಾಯಕರು, ರೈತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದೇ ವೇಳೆ, ಮುಂಜಾಗ್ರತಾ ಕ್ರಮವಾಗಿ ಬಿಜೆಪಿ ನಾಯಕರನ್ನು ಬಂಧಿಸಲಾಯಿತು.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ