IND vs SA: ಮೊದಲ ಟಿ20ಯಲ್ಲಿ ಟೆಸ್ಟ್ ಆಡಿಯೂ ವಿಶಿಷ್ಟ ಮೈಲಿಗಲ್ಲು ದಾಟಿದ ತಿಲಕ್ ವರ್ಮಾ

IND vs SA: ಮೊದಲ ಟಿ20ಯಲ್ಲಿ ಟೆಸ್ಟ್ ಆಡಿಯೂ ವಿಶಿಷ್ಟ ಮೈಲಿಗಲ್ಲು ದಾಟಿದ ತಿಲಕ್ ವರ್ಮಾ


ಕಟಕ್‌ನ ಬಾರಾಬತಿ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ತಂಡ ನಾಲ್ಕು ರನ್ ಗಳಿಸುವ ಮೂಲಕ ತಿಲಕ್ ವರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 1,000 ರನ್ ಪೂರೈಸಿದರು. ಇದರೊಂದಿಗೆ, 25 ವರ್ಷ ದಾಟುವ ಮೊದಲು ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 1,000 ರನ್ ಗಳಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.



Source link

Leave a Reply

Your email address will not be published. Required fields are marked *