ಗಿಲ್ಲಿ ಬಗ್ಗೆ ಮನೆಮಂದಿಗೆ ಇರುವ ಅಭಿಪ್ರಾಯ ಬದಲಿಸಲು ಯತ್ನಿಸಿದ ರಜತ್

ಗಿಲ್ಲಿ ಬಗ್ಗೆ ಮನೆಮಂದಿಗೆ ಇರುವ ಅಭಿಪ್ರಾಯ ಬದಲಿಸಲು ಯತ್ನಿಸಿದ ರಜತ್


‘ಬಿಗ್ ಬಾಸ್ ಕನ್ನಡ ಸೀಸನ್ 12’ (ಬಿಗ್ ಬಾಸ್ ಕನ್ನಡ 12) ಶೋಗೆ ರಜತ್ ಮತ್ತು ಚೈತ್ರಾ ಕುಂದಾಪುರ ಅವರು ವೈಲ್ಡ್ ಕಾರ್ಡ್ ಮೂಲಕ ಪ್ರವೇಶ ಪಡೆದರು. ಅವರು ಬರುವುದಕ್ಕೂ ಮುನ್ನ ಗಿಲ್ಲಿ ನಟ (ಗಿಲ್ಲಿ ನಟ) ಸಖತ್ ಶೈನ್ ಆಗಿದ್ದು. ಈಗ ಅವರ ಬಗ್ಗೆ ಮನೆಮಂದಿಗೆ ಇರುವ ಅಭಿಪ್ರಾಯವನ್ನು ಬದಲಾಯಿಸಲು ಚೈತ್ರಾ ಮತ್ತು ರಜತ್ ಅವರು ಪ್ರಯತ್ನಿಸಿದ್ದಾರೆ. ಇಷ್ಟು ದಿನ ಕಾಲ ಗಿಲ್ಲಿ ಅವರನ್ನು ನಾಮಿನೇಟ್ ಮಾಡಲು ಬಿಗ್ ಬಾಸ್ ಮನೆಯ ಸದಸ್ಯರು ನೀಡಿದ ಕಾರಣ ಸೂಕ್ತವಾಗಿಲ್ಲ ರಜತ್ (ರಜತ್) ಅವರು ಅಭಿಪ್ರಾಯಪಟ್ಟಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಎಷ್ಟು ಜನರ ಮನಸ್ಸು ಬದಲಾಗಲಿದೆ ಎಂದು ನೋಡಬೇಕು. ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿರುವ ಡಿಸೆಂಬರ್ 11 ರ ಸಂಚಿಕೆಯ ಪ್ರೋಮೋ ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *