Video: ವೇಗವಾಗಿ ಬಂದು ಎರಡು ವಾಹನಗಳಿಗೆ ಡಿಕ್ಕಿ ಹೊಡೆದ ಕಾರು, ಬೈಕ್ ಸವಾರ ಸಾವು, ಭಯಾನಕ ವಿಡಿಯೋ

Video: ವೇಗವಾಗಿ ಬಂದು ಎರಡು ವಾಹನಗಳಿಗೆ ಡಿಕ್ಕಿ ಹೊಡೆದ ಕಾರು, ಬೈಕ್ ಸವಾರ ಸಾವು, ಭಯಾನಕ ವಿಡಿಯೋ


ಇಸ್ನಾಪುರ, ಡಿಸೆಂಬರ್ 12: ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಎರಡು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ತೆಲಂಗಾಣದ ಇಸ್ನಾಪುರದಲ್ಲಿ ಅಪಘಾತ ಸಂಭವಿಸಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬೈಕ್ ಸವಾರ ಮೊಗುಳಪ್ಪ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.ಡಿಕ್ಕಿಯ ರಭಸಕ್ಕೆ ಇನ್ನಿಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ತೆಲಂಗಾಣದಲ್ಲಿ ಅಪಘಾತ ಪ್ರಮಾಣ ತುಸು ಹೆಚ್ಚಾದಂತಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *