ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!

ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!


ಹುಬ್ಬಳ್ಳಿ, ಡಿಸೆಂಬರ್ 12: ಹುಬ್ಬಳ್ಳಿಯ ಅಮರಗೋಳ ಡಾ.ಬಿಆರ್ ಅಂಬೇಡ್ಕರ್ ಕಾಲೋನಿಯಲ್ಲಿ ಭಿಕ್ಷೆ ಬೇಡುವ ನೆಪದಲ್ಲಿ ಮದ್ಯಪಾನ ಮಾಡಿ ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಮನೆ ಮನೆಗೆ ತೆರಳಿ ಕಿರುಕುಳ ನೀಡುತ್ತಿದ್ದ ಈ ವ್ಯಕ್ತಿಯನ್ನು ಹಿಡಿದು ಘಟನೆ ಸಂಭವಿಸಿದೆ, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *