Headlines

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!: ಉತ್ತರಹಳ್ಳಿಯಲ್ಲಿ ಇದೆಂಥಾ ಸ್ಥಿತಿ?

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!: ಉತ್ತರಹಳ್ಳಿಯಲ್ಲಿ ಇದೆಂಥಾ ಸ್ಥಿತಿ?


ಬೆಂಗಳೂರು, ಡಿಸೆಂಬರ್ 12: ಬ್ರ್ಯಾಂಡ್ ಬೆಂಗಳೂರಿನ ಕೆಲವು ಏರಿಯಾಗಳಲ್ಲಿ ಶುದ್ಧ ಕುಡಿಯುವ ನೀರಿಗೂ ಜನರು ಪರದಾಡಬೇಕಾದ ಸ್ಥಿತಿ ಬಂದೊದಗಿದೆ. ದಕ್ಷಿಣ ನಗರಪಾಲಿಕೆ ವ್ಯಾಪ್ತಿಯ ಸಿಂಹಾದ್ರಿ ಲೇಔಟ್‌ನಲ್ಲಿ ಪೂರೈಕೆಯಾಗುತ್ತಿದೆ ನೀರು ರಾಸಾಯನಿಕ ಮತ್ತು ಕೊಳಚೆ ಮಿಶ್ರಿತವಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಡಿಯಲು ಹಾಗೂ ಮನೆ ಬಳಕೆಗೆ ಸರಬರಾಜು ಆಗುತ್ತಿರುವ ನೀರು ಕಪ್ಪು ಬಣ್ಣಕ್ಕೆ ತಿರುಗಿದ್ದು, ಮಲಮೂತ್ರದ ಅಂಶಗಳಿವೆ. ಜನರು ಗತಿ ಇಲ್ಲದೆ ಇರುವ ನೀರನ್ನು ಬಳಸುವ ಅನಿವಾರ್ಯತೆ ಎದುರಾಗಿದೆ. ಈ ಸಮಸ್ಯೆ ಟಿವಿ9 ವರದಿ ಮಾಡಿದೆ, ಪಾಲಿಕೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಚಾಲನೆ ಮಾಡಲು ಮುಂದಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *