ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..


ಮೈಸೂರಿನಲ್ಲಿ ‘ದಿ ಡೆವಿಲ್’ (ದ ಡೆವಿಲ್) ಸಿನಿಮಾ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದ ಅಭಿಮಾನಿಗಳು ಅಭಿಪ್ರಾಯ ಹಂಚಿಕೊಂಡಿದ್ದಾರೆ. ‘ಸಾಂಗ್ ಸೂಪರ್ ಆಗಿದೆ. ದರ್ಶನ್ (ದರ್ಶನ್) ಚೆನ್ನಾಗಿ ನಟನೆ ಮಾಡಿದ್ದಾರೆ. ಕಥೆಯಲ್ಲಿ ಟ್ವಿಸ್ಟ್ ಚೆನ್ನಾಗಿದೆ. ಡೈಲಾಗ್, ಫೈಟ್ ಎಲ್ಲವೂ ಸಖತ್ ಆಗಿದೆ. ಇದ್ರೆ ನೆಮ್ಮದಿಯಾಗ್ ಇರ್ಬೇಕ್ ಹಾಡು ಸೂಪರ್ ಆಗಿದೆ. ಇಂದಿನ ರಾಜಕೀಯದಲ್ಲಿ ಏನೆಲ್ಲ ನಡೆಯುತ್ತಿದೆ ಅದನ್ನೇ ಈ ಸಿನಿಮಾ ಮೂಲಕ ತೋರಿಸಿದ್ದಾರೆ. ನಾವು ಅಂದುಕೊಂಡಿದ್ದಕ್ಕಿಂತ ದುಪ್ಪಟ್ಟು ಚೆನ್ನಾಗಿದೆ. ಈ ಸಿನಿಮಾ 100 ದಿನ ಪ್ರದರ್ಶನ ಕಾಣುತ್ತಿದೆ. ಒಂದೊಂದು ದೃಶ್ಯ ಕೂಡ ರೋಚಕವಾಗಿದೆ. ಸಾರಥಿ ಸಿನಿಮಾದ ಇತಿಹಾಸ ರಿಪೀಟ್ ಆಗುತ್ತದೆ. ನಮ್ ಬಾಸ್ ಬಿಡುಗಡೆ ಆಗಬೇಕು’ ಎಂಬಿತ್ಯಾದಿ ಅನಿಸಿಕೆಗಳನ್ನು ದರ್ಶನ್ ಅಭಿಮಾನಿಗಳು ಹೊಂದಿರಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *