
ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಧೋನಿ ಪತ್ನಿ ಸಾಕ್ಷಿ ಸಿಂಗ್, ತಮ್ಮ ಶಾಲಾ ದಿನಗಳ ಥ್ರೋಬ್ಯಾಕ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇವುಗಳ ಪೈಕಿ, ‘ಕ್ರಿಶ್’ ಸಿನಿಮಾ ಶೂಟಿಂಗ್ ವೇಳೆ ನಟ ಹೃತಿಕ್ ರೋಶನ್ ಜೊತೆಗಿನ ಫೋಟೋವೊಂದು ವೈರಲ್ ಆಗಿದ್ದು, ಅದರ ಹಿಂದಿನ ಸತ್ಯವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
Source link
ಹೃತಿಕ್ ರೋಶನ್ ಜೊತೆ ಕ್ರಿಶ್ ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?